ಹಾರ್ದಿಕ್​ ಅವಮಾನಕ್ಕೆ ಕಾರಣವಾದ ನಾಯಿಗೆ ಹೊಡೆದಿದ್ದಕ್ಕೆ ರೊಚ್ಚಿಗೆದ್ದ ವರುಣ್​ ಧವನ್

ಮುಂಬೈ: ಮಾರ್ಚ್​ 24ರಂದು ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್​ ಟೈಟಾನ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ನಡುವಿನ ಪಂದ್ಯದ ವೇಳೆ  ಮೈದಾನದೊಳಗೆ ನುಸುಳಿ ಬಂದ ಶ್ವಾನವೊಂದು ಇಡೀ ಗ್ರೌಂಡ್ ತುಂಬ ಓಡಾಡಿದೆ. ನಾಯಿ ನೋಡುತ್ತಿದ್ದಂತೆ ಕ್ರೀಡಾಂಗಣದಲ್ಲಿ ನೆರೆದಿದ್ದ ಕ್ರಿಕೆಟ್​ ಪ್ರೇಮಿಗಳು ಹಾರ್ದಿಕ್​​….ಹಾರ್ದಿಕ್​ ಎಂದು ನಿರಂತರವಾಗಿ ಕೂಗಿದ್ದಾರೆ. ಇದು ನೋಡುಗರಲ್ಲಿ ಬಹಳ ಹಾಸ್ಯ ಮೂಡಿಸಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಶ್ವಾನ ಮೈದಾನ ಪ್ರವೇಶಿಸುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಕೂಡಲೇ ಅದನ್ನು ಓಡಿಸಿದ್ದಾರೆ. ಆದರೆ, ನಾಯಿಯನ್ನು ಓಡಿಸುವ … Continue reading ಹಾರ್ದಿಕ್​ ಅವಮಾನಕ್ಕೆ ಕಾರಣವಾದ ನಾಯಿಗೆ ಹೊಡೆದಿದ್ದಕ್ಕೆ ರೊಚ್ಚಿಗೆದ್ದ ವರುಣ್​ ಧವನ್