ಹರಿದಾಡುತ್ತಿದ್ದ ಸುದ್ದಿಗೆ ಅಧಿಕೃತ ಮುದ್ರೆ ಒತ್ತಿದ ಸಿಂಹ ಪ್ರಿಯಾ …

ಬೆಂಗಳೂರು: ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ನಿಶ್ಚಿತಾರ್ಥದ ಫೋಟೋಗಳು ಬಹಿರಂಗವಾಗುವವರೆಗೂ, ಇಬ್ಬರೂ ತಮ್ಮ ಸಂಬಂಧದ ಕುರಿತು ಸ್ಪಷ್ಟವಾಗಿ ಮಾತನಾಡಿರಲಿಲ್ಲ. ಅವರಿಬ್ಬರೂ ಮದುವೆಯಾಗುತ್ತಿರುವ ಬಗ್ಗೆ ಯಾವುದೇ ಅಧಿಕೃತ ಮುದ್ರೆ ಒತ್ತಿರಲಿಲ್ಲ. ಈಗ ಕೊನೆಗೂ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇಬ್ಬರೂ ತಾವು ಒಂದಾಗುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ಮುಂದೆ ತಾವಿಬ್ಬರೂ ಸಿಂಹ ಪ್ರಿಯಾ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ‘ಬಾಂಡ್ ರವಿ’ ದೊಡ್ಡ ಬ್ರಾಂಡ್​ ಆಗೋದು ನಿಜ … ಪ್ರಮೋದ್​ ಭವಿಷ್ಯ ಕಳೆದ ಕೆಲವು ದಿನಗಳಿಂದ … Continue reading ಹರಿದಾಡುತ್ತಿದ್ದ ಸುದ್ದಿಗೆ ಅಧಿಕೃತ ಮುದ್ರೆ ಒತ್ತಿದ ಸಿಂಹ ಪ್ರಿಯಾ …