ವಸಿಷ್ಠ ಸಿಂಹ-ಹರಿಪ್ರಿಯಾ ನಿಶ್ಚಿತಾರ್ಥದ ಫೋಟೋಗಳು ಬಹಿರಂಗ

ಬೆಂಗಳೂರು: ಸ್ಯಾಂಡಲ್​ವುಡ್​ನ ಹೊಸ ಲವ್​ಬರ್ಡ್ಸ್​ ಆಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ನಿಶ್ಚಿತಾರ್ಥ ಶುಕ್ರವಾರ ನಡೆದಿತ್ತು ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ, ಅದಕ್ಕೆ ಪೂರಕವಾಗಿ ಯಾವುದೇ ಪುರಾವೆಗಳಿರಲಿಲ್ಲ. ಈಗ ಈ ನಿಶ್ಚಿತಾರ್ಥದ ಫೋಟೋಗಳು ಕೊನೆಗೂ ಬಹಿರಂಗವಾಗಿವೆ. ಇದನ್ನೂ ಓದಿ: ರಿಪಬ್ಲಿಕ್ ಸ್ಟುಡಿಯೋದಲ್ಲಿ ‘ವಿಜಯಾನಂದ’ ಚಿತ್ರತಂಡ; ಡಿ. 9ರಂದು ಅದ್ಧೂರಿ ಬಿಡುಗಡೆ ಈ ನಿಶ್ಚಿತಾರ್ಥದಲ್ಲಿ ಎರಡೂ ಕುಟುಂಬದವರು ಮಾತ್ರ ಭಾಗವಹಿಸಿದ್ದರು ಎಂದು ಹೇಳಲಾಗಿದ್ದು, ಈ ನಿಶ್ಚಿತಾರ್ಥದ ಒಂದಿಷ್ಟು ಫೋಟೋಗಳು ಈಗ ವೈರಲ್​ ಆಗುತ್ತಿವೆ. ಕಳೆದ ಕೆಲವು ದಿನಗಳಿಂದ … Continue reading ವಸಿಷ್ಠ ಸಿಂಹ-ಹರಿಪ್ರಿಯಾ ನಿಶ್ಚಿತಾರ್ಥದ ಫೋಟೋಗಳು ಬಹಿರಂಗ