ರಾಜಸ್ಥಾನ ಸಿಎಂ ಅಶೋಕ್​ ಗಹ್ಲೋಟ್​ ಭೇಟಿಯಾದ ಬಿಜೆಪಿ ನಾಯಕಿ ವಸುಂಧರಾ ರಾಜೇ; ಫೋಟೋ ವೈರಲ್

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಾಂತರ ಪರ್ವ ಕೂಡ ಜೋರಾಗಿ ನಡೆಯುತ್ತಿದೆ. ಆಡಳಿತರೂಢ ಕಾಂಗ್ರೆಸ್​ ಚುನಾವಣೆಯಲ್ಲಿ ಗೆದ್ದು ಎರಡನೇ ಅವಧಿಗೆ ಸರ್ಕಾರವನ್ನು ರಚಿಸುವ ಹುಮ್ಮಸ್ಸಿನಲ್ಲಿದೆ. ಇತ್ತ ಬಿಜೆಪಿ ಕಾಂಗ್ರೆಸ್​ನ ಒಳಜಗಳವನ್ನೇ ಲಾಭ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ದವಾಗಿದೆ. ಇದೀಗ ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೈಪುರದಲ್ಲಿ ಕಾನ್ಸ್ಟಿಟ್ಯೂಶನ್ ಕ್ಲಬ್ ಉದ್ಘಾಟನೆಯಲ್ಲಿ ಈ ಇಬ್ಬರು ನಾಯಕರು … Continue reading ರಾಜಸ್ಥಾನ ಸಿಎಂ ಅಶೋಕ್​ ಗಹ್ಲೋಟ್​ ಭೇಟಿಯಾದ ಬಿಜೆಪಿ ನಾಯಕಿ ವಸುಂಧರಾ ರಾಜೇ; ಫೋಟೋ ವೈರಲ್