ಹೊರ ರಾಜ್ಯದ ಯುವಕರ ಮೇಲೆ ಅಮಾನುಷ ಹಲ್ಲೆ

ಮಂಗಳೂರು: ಹೊರವಲಯದ ಅರ್ಕುಳ ಎಂಬಲ್ಲಿ ಹೊರ ರಾಜ್ಯದ ಯುವಕನೊಬ್ಬನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸುವ ಸಿಸಿ ಕ್ಯಾಮರಾ ದೃಶ್ಯದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸುತ್ತಿದ್ದಾರೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್ ಹಾಗೂ ಸ್ಟೂಲ್‌ನಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಕಳವು ಮಾಡಿದ ಹಣ ಮತ್ತು ಚಿನ್ನ ಎಲ್ಲಿದೆ? ಎಂದು ಯುವಕನಲ್ಲಿ ಪ್ರಶ್ನಿಸುತ್ತಿರುವುದು ವಿಡಿಯೋ ತುಣುಕಿನಲ್ಲಿ ಕಂಡು ಬಂದಿದೆ. … Continue reading ಹೊರ ರಾಜ್ಯದ ಯುವಕರ ಮೇಲೆ ಅಮಾನುಷ ಹಲ್ಲೆ