ಡಿ.23ರಿಂದ ವೀರಶೈವ ಮಹಾಸಭಾ ಅಧಿವೇಶನ: ಒಬಿಸಿ ಪಟ್ಟಿಗೆ ಸೇರಿಸಲು ಮನವಿ ಸಲ್ಲಿಕೆಗೆ ನಿರ್ಣಯ

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ಡಿ. 23ರಿಂದ 25ರವರೆಗೆ ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ವೀರಶೈವ, ಲಿಂಗಾಯತ ಎರಡೂ ಒಂದೇ ಎಂದು ಜಾಗೃತಿ ಮೂಡಿಸುವ ಜತೆಗೆ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ನಿರ್ಣಯ ಕೈಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ವನಿಸಲಾಯಿತು. ಮಹಾ ಅಧಿವೇಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ … Continue reading ಡಿ.23ರಿಂದ ವೀರಶೈವ ಮಹಾಸಭಾ ಅಧಿವೇಶನ: ಒಬಿಸಿ ಪಟ್ಟಿಗೆ ಸೇರಿಸಲು ಮನವಿ ಸಲ್ಲಿಕೆಗೆ ನಿರ್ಣಯ