ಮೊಟ್ಟೆ ತಿಂದರೂ ವಿರಾಟ್ ಕೊಹ್ಲಿ ಸಸ್ಯಾಹಾರಿ! ನೆಟ್ಟಿಗರ ಅಚ್ಚರಿ

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾನಿನ್ನು ಸಂಪೂರ್ಣ ಸಸ್ಯಾಹಾರಿ ಎಂದು 2019ರಲ್ಲಿ ಪ್ರಕಟಿಸಿದ್ದರು. ಆದರೆ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜತೆಗಿನ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಕೊಹ್ಲಿ, ತಮ್ಮ ಡಯೆಟ್ ಬಗ್ಗೆ ವಿವರಿಸುತ್ತ ಪ್ರತಿದಿನವೂ ಕೆಲ ಮೊಟ್ಟೆಗಳನ್ನು ತಿನ್ನುತ್ತೇನೆ ಎಂದಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು, ಕೋಳಿ ಮೊಟ್ಟೆ ತಿನ್ನುವವರು ಸಸ್ಯಾಹಾರಿಗಳಾಗಲು ಹೇಗೆ ಸಾಧ್ಯ ಎಂದು ಅಚ್ಚರಿಯೊಂದಿಗೆ ಕೊಹ್ಲಿ ಕಾಲೆಳೆದಿದ್ದಾರೆ. ಸಸ್ಯಾಹಾರಿಯಾಗಿರುವುದು ನಾನು ಜೀವನದಲ್ಲಿ ತೆಗೆದುಕೊಂಡ ಅತ್ಯುತ್ತಮ ನಿರ್ಧಾರ. ನಾನು ಬಹಳ ಹಿಂದೆಯೇ ಯಾಕೆ … Continue reading ಮೊಟ್ಟೆ ತಿಂದರೂ ವಿರಾಟ್ ಕೊಹ್ಲಿ ಸಸ್ಯಾಹಾರಿ! ನೆಟ್ಟಿಗರ ಅಚ್ಚರಿ