VIDEO | ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿದ ತರಕಾರಿ ವ್ಯಾಪಾರಿ!

ವಾರಣಾಸಿ: ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ಇಲ್ಲೊಬ್ಬ ತರಕಾರಿ ವ್ಯಾಪಾರಿ ಮಾಸ್ಟರ್​ ಪ್ಲ್ಯಾನ್​​ ಮಾಡಿರುವ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಇದನ್ನೂ ಓದಿ: ಇದು ಬಂಪರ್ ಆಫರ್​..!; ಮೊಬೈಲ್ ಖರೀದಿಸಿದರೆ ಎರಡು ಕೆಜಿ ಟೊಮ್ಯಾಟೊ ಉಚಿತ.. ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ. ಟೊಮ್ಯಾಟೊ ಬೆಲೆ ಗಗನಕ್ಕೇರಿದೆ. ಹಲವೆಡೆ ಟೊಮ್ಯಾಟೊ  ಕಳ್ಳತನ ನಡೆದ ಘಟನೆಗಳು ನಡೆದಿದೆ. ಹೀಗಾಗಿ ಈ … Continue reading VIDEO | ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿದ ತರಕಾರಿ ವ್ಯಾಪಾರಿ!