ಸಸ್ಯಾಹಾರಿಗಳಿಗೆ ಮಾತ್ರ ಅವಕಾಶ ಎಂದು ಬೋರ್ಡ್ ಹಾಕಿದ್ದಕ್ಕೆ ವಿವಾದ! ಐಐಟಿಯಲ್ಲಿ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್​ನಿಂದ ಗಲಾಟೆ…

ಮುಂಬೈ: ಹಾಸ್ಟೆಲ್ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಸೇವಿಸಿದ್ದಕ್ಕಾಗಿ ವಿದ್ಯಾರ್ಥಿಯೊಬ್ಬನಿಗೆ ಮತ್ತೊಬ್ಬ ವಿದ್ಯಾರ್ಥಿ ಅಪಮಾನ ಮಾಡಿದ ನಂತರ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಗಲಾಟೆ ಭುಗಿಲೆದ್ದಿದೆ. ಕಳೆದ ವಾರ ಹಾಸ್ಟೆಲ್ 12ರ ಕ್ಯಾಂಟೀನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಐಐಟಿ ಪೊವಾಯಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯೊಬ್ಬರು ಅನಾಮಧೇಯತೆಯ ಷರತ್ತಿನ ಮೇಲೆ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಕೆಲವು ವಿದ್ಯಾರ್ಥಿಗಳು ಕ್ಯಾಂಟೀನ್ ಗೋಡೆಗಳ ಮೇಲೆ “ಸಸ್ಯಾಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶ” ಎಂದು ಘೋಷಿಸುವ ಪೋಸ್ಟರ್‌ಗಳನ್ನು ಹಾಕಿದ್ದು ಮಾಂಸಾಹಾರಿ ಆಹಾರವನ್ನು ಇಷ್ಟಪಡುವವರು ಸ್ಥಳ … Continue reading ಸಸ್ಯಾಹಾರಿಗಳಿಗೆ ಮಾತ್ರ ಅವಕಾಶ ಎಂದು ಬೋರ್ಡ್ ಹಾಕಿದ್ದಕ್ಕೆ ವಿವಾದ! ಐಐಟಿಯಲ್ಲಿ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್​ನಿಂದ ಗಲಾಟೆ…