ಅಮೆರಿಕದ ಕ್ಯಾಪಿಟಲ್ ಹಿಲ್ ಕಟ್ಟಡದ ಮೇಲೆ ಮಾನಸಿಕ ಅಸ್ವಸ್ಥ ದಾಳಿ: ಒಬ್ಬ ಪೊಲೀಸ್ ಸಾವು

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ನಗರದಲ್ಲಿರುವ ಯುಎಸ್ ಕ್ಯಾಪಿಟಲ್ ಹಿಲ್ ಕಟ್ಟಡದ ಆವರಣದಲ್ಲಿ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಕಾರ್​ ಹತ್ತಿಸಿದ್ದರ ಪರಿಣಾಮ ಒಬ್ಬ ಪೊಲೀಸ್ ಮೃತಪಟ್ಟು ಇನ್ನೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ನೋವಾ ಗ್ರೀನ್ ಎನ್ನುವನನ್ನು ಯುಎಸ್ ಕ್ಯಾಪಿಟಲ್ ಹಿಲ್ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿಗೆ ಭಯೋತ್ಪಾದಕರ ನಂಟಿನ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಟ್ಯೂಷನ್​ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​- ವಿಷ ಕುಡಿಸಿ … Continue reading ಅಮೆರಿಕದ ಕ್ಯಾಪಿಟಲ್ ಹಿಲ್ ಕಟ್ಟಡದ ಮೇಲೆ ಮಾನಸಿಕ ಅಸ್ವಸ್ಥ ದಾಳಿ: ಒಬ್ಬ ಪೊಲೀಸ್ ಸಾವು