ರಸ್ತೆ ದಾಟುತ್ತಿದ್ದ ಹುಲಿಗೆ ವಾಹನ ಡಿಕ್ಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ

ಭೋಪಾಲ್ : ಹೆದ್ದಾರಿಯನ್ನು ದಾಟುತ್ತಿದ್ದ ಹುಲಿಯು ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಉಮಾರಿಯ ಜಿಲ್ಲೆ ವ್ಯಾಪ್ತಿಯ ಗುನ್​ಘುಟ್ಟಿ ಅರಣ್ಯ ವಲಯದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 35 ಕಿಲೋಮೀಟರ್​ ದೂರದಲ್ಲಿ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರಲ್ಲಿ ನಡೆದಿರುವ ದುರ್ಘಟನೆಯಲ್ಲಿ, ಮೃತಪಟ್ಟಿರುವ ಹುಲಿಯು ಸಮೀಪದ ಬಂಧವಗಡ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರಿದ್ದಲ್ಲ. ಅದರ ವಯಸ್ಸು ಮತ್ತಿತರ … Continue reading ರಸ್ತೆ ದಾಟುತ್ತಿದ್ದ ಹುಲಿಗೆ ವಾಹನ ಡಿಕ್ಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ