ಮರ ಸಾಗಿಸುತ್ತಿದ್ದ ವಾಹನಗಳು ವಶ

blank

ಸಕಲೇಶಪುರ: ಅಕ್ರಮವಾಗಿ ಮರ ಸಾಗಿಸುತ್ತಿದ್ದ ವಾಹನಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ನೇತೃತ್ವದಲ್ಲಿ ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ತಾಲೂಕಿನ ಮೂರ್ಕಣ್ಣು ಗುಡ್ಡ ಸೆಕ್ಷನ್ -4 ಅಚ್ಚನಹಳ್ಳಿ ಸ.ನಂ 92 ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಿಲ್ವರ್ ಮರಗಳನ್ನು ತುಂಬಿದ್ದ ಮಹಿಂದ್ರಾ ಬೊಲೆರೋ ಪಿಕ್‌ಅಪ್(ಕೆಎ-46-9916) ಅನ್ನು ಮಾಲು ಸಮೇತ ವಶ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇದೇ ದಿನ ರಾತ್ರಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಡಗರವಳ್ಳಿ ಸಮೀಪ ಅಕ್ರಮವಾಗಿ ಕಾಡು ಜಾತಿ ಮರಗಳನ್ನು ಸಾಗಿಸುತ್ತಿದ್ದನ್ನು ಪತ್ತೆ ಹಚ್ಚಿ ಮಾಲು ಸಮೇತ ಕ್ಯಾಂಟರ್(ಕೆಎ-40ಬಿ-1096) ವಶ ಪಡೆದು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಮೋಹನ್, ಮಹಾದೇವ್, ದಿನೇಶ್, ಮಂಜುನಾಥ್, ಅರಣ್ಯ ವೀಕ್ಷಕರಾದ ಯೋಗೇಶ್, ಹನುಮಂತು, ಉಮೇಶ್, ಅರುಣ್ ಭಾಗವಹಿಸಿದ್ದರು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…