ಗುಜರಿ-ರದ್ದಿ ಮಾರಿ ಕೇಂದ್ರ ಸರ್ಕಾರದ ಇಲಾಖೆಗಳು ಗಳಿಸಿದ ಹಣವೆಷ್ಟು ಗೊತ್ತಾ?

ನವದೆಹಲಿ: ಅಕ್ಟೋಬರ್​ ತಿಂಗಳಲ್ಲಿ ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛತಾ ಅಭಿಯಾನದ ವೇಳೆ ವಾಹನಗಳು, ಲ್ಯಾಪ್‌ಟಾಪ್‌ಗಳು ಹಾಗೂ ಕಡತಗಳನ್ನು ಲೇವಾರಿ ಮಾಡುವ ಮೂಲಕ 500 ಕೋಟಿ ರೂಪಾಯಿಗೂ ಅಧಿಕ ಆದಾಯ ಗಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಸ್ವಚ್ಛತಾ ಕಾರ್ಯಸೂಚಿ ಅನುಷ್ಟಾನದ ಪ್ರಕಾರ ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ಇಲಾಖೆಗಳಲ್ಲಿ ಉಪಯೋಗಿಸದೆ ಇರುವ ವಾಹನ, ಲ್ಯಾಪ್​ಟಾಪ್​, ಎಲೆಕ್ಟ್ರಾನಿಕ್​ ಸಾಧನ, ಕಡತ ಸೇರಿದಂತೆ ಉಪಯೋಗಕ್ಕೆ ಬಾರದೇ ಇರುವ ವಸ್ತುಗಳನ್ನು ವಿಲೇವಾರಿ ಮಾಡಲಾಗುತ್ತದೆ. ಇದನ್ನೂ ಓದಿ: ಬಾಕಿ ವೇತನ ಕೇಳಿದ್ದಕ್ಕೆ … Continue reading ಗುಜರಿ-ರದ್ದಿ ಮಾರಿ ಕೇಂದ್ರ ಸರ್ಕಾರದ ಇಲಾಖೆಗಳು ಗಳಿಸಿದ ಹಣವೆಷ್ಟು ಗೊತ್ತಾ?