ಕಾರ್ಕಳ: ಮುಂಡ್ಕೂರು ಗ್ರಾಮದ ನಾನಿಲ್ತಾರು ಎಂಬಲ್ಲಿ ಗುರುವಾರ ರಾತ್ರಿ ಬೃಹತ್ ಗಾತ್ರ ಮರವೊಂದು ಗಾಳಿಯ ರಭಸಕ್ಕೆ ಧರೆಗೆ ಉರುಳಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಕೂಡಲೇ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಟ್ಟಿಂಗ್ ಯಂತ್ರ ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಬೆಳ್ಮಣ್‌ನಿಂದ ಕಟೀಲು ಬಜ್ಪೆ ಸಾಗಿವ ರಾಜ್ಯ ಹೆದ್ದಾರಿಯಾಗಿದ್ದು, ಕೆಲ ಹೊತ್ತು ವಾಹನ ಸವಾರರು ಪರದಾಟ ನಡೆಸುವಂತಾಯಿತು.
ಬೃಹತ್ ಮರ ಉರುಳಿ ವಾಹನ ಸಂಚಾರಕ್ಕೆ ತೊಂದರೆ
You Might Also Like
ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್!
ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…
ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ
ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…
ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…