‘2023 ಅವರಿಗೆ ಅತ್ಯುತ್ತಮ ವರ್ಷವಾಗಿತ್ತು’; ಸ್ಟಾರ್​ ಕ್ರಿಕೆಟಿಗನ ಬಗ್ಗೆ ವೆಂಕಟೇಶ್ ಪ್ರಸಾದ್ ಗುಣಗಾನ

ಬೆಂಗಳೂರು: ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ 2023ರನ್ನು ಮೆಲುಕು ಹಾಕಿದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ಭಾರತ ತಂಡದ ಬಲಗೈ ಸ್ಟಾರ್ ಬ್ಯಾಟ್ಸ್​ಮನ್, ಮಾಜಿ ನಾಯಕನ ಬಗ್ಗೆ ಮೆಚ್ಚಿ ಮಾತನಾಡಿದ್ದು, ಅವರಿಗೆ 2023 ಅತ್ಯುತ್ತಮ ವರ್ಷವಾಗಿತ್ತು ಎಂದು ಹೇಳಿದ್ದಾರೆ. ಅಷ್ಟಕ್ಕೂ ಪ್ರಸಾದ್​ ಹೇಳಿದ್ದು ಯಾರಿಗೆ? ಯಾವ ಸ್ಟಾರ್ ಆಟಗಾರನಿಗೆ? ಇಲ್ಲಿದೆ ನೋಡಿ ಮಾಹಿತಿ. ಇದನ್ನೂ ಓದಿ: 2024 ರಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿ ದರ…ತಜ್ಞರು ಹೇಳಿದ್ದೇನು? ಪ್ರಪಂಚದಾದ್ಯಂತ ಹೊಸ ವರ್ಷವನ್ನು ಸ್ವಾಗತಿಸಲು ಜನರು ತುದಿಗಾಲಿನಲ್ಲಿ … Continue reading ‘2023 ಅವರಿಗೆ ಅತ್ಯುತ್ತಮ ವರ್ಷವಾಗಿತ್ತು’; ಸ್ಟಾರ್​ ಕ್ರಿಕೆಟಿಗನ ಬಗ್ಗೆ ವೆಂಕಟೇಶ್ ಪ್ರಸಾದ್ ಗುಣಗಾನ