ವೆಂಕಟ್ರಮಣ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

aryan diganth
ಆರ್ಯನ್,ದಿಗಂತ್
Published on

ಕುಂದಾಪುರ: ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಆರ್ಯನ್ ಎ. ಖಾರ್ವಿ ಹಾಗೂ ದಿಗಂತ್ ಖಾರ್ವಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕ, ಬೋಧಕ ಹಾಗೂ ಬೋಧಕೇತ ವರ್ಗ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net