ಕೋಮು ಆಧಾರದಲ್ಲಿ ತಂಡ ಆಯ್ಕೆ, ನಿರ್ಗಮನ ಕೋಚ್​ ವಾಸಿಂ ಜಾಫರ್ ವಿರುದ್ಧ ಉತ್ತರಾಖಂಡ ಆರೋಪ

ಮುಂಬೈ: ಟೀಮ್ ಇಂಡಿಯಾ ಮಾಜಿ ಬ್ಯಾಟ್ಸ್‌ಮನ್ ವಾಸಿಂ ಜಾಫರ್ ಇತ್ತೀಚೆಗೆ ತಂಡ ಆಯ್ಕೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಹಸ್ತಕ್ಷೇಪವಿದೆ ಎಂದು ದೂರಿ ಉತ್ತರಾಖಂಡ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ, ಮುಂಬೈ ಮಾಜಿ ಆಟಗಾರ ವಾಸಿಂ ಜಾಫರ್ ಮತೀಯ ಆಧಾರದಲ್ಲಿ ತಂಡದ ಆಯ್ಕೆ ನಡೆಸುತ್ತಿದ್ದರು ಮತ್ತು ಡ್ರೆಸ್ಸಿಂಗ್ ರೂಂಗೆ ಮೌಲ್ವಿಯನ್ನು ಕರೆಸಿ ನಮಾಜ್ ಮಾಡಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಆದರೆ 42 ವರ್ಷದ ವಾಸಿಂ ಜಾಫರ್ ಈ ಆರೋಪವನ್ನು ತಳ್ಳಿಹಾಕಿದ್ದಾರೆ. ವಾಸಿಂ ಜಾಫರ್ ತಂಡದಲ್ಲಿ … Continue reading ಕೋಮು ಆಧಾರದಲ್ಲಿ ತಂಡ ಆಯ್ಕೆ, ನಿರ್ಗಮನ ಕೋಚ್​ ವಾಸಿಂ ಜಾಫರ್ ವಿರುದ್ಧ ಉತ್ತರಾಖಂಡ ಆರೋಪ