ಟಿಟ್ ಫಾರ್ ಟಾಟ್ ಒಳ್ಳೆಯದಲ್ಲ; ಚಾಂಪಿಯನ್ಸ್​ ಟ್ರೋಫಿಯಲ್ಲಿ ಭಾರತದ ಭಾಗಿ ಕುರಿತು ಶಾಕಿಂಗ್​ ಹೇಳಿಕೆ ಕೊಟ್ಟ ಪಿಸಿಬಿ ಮಾಜಿ ಅಧ್ಯಕ್ಷ

ನವದೆಹಲಿ: ಚುಟುಕು ವಿಶ್ವ ಸಮರದಲ್ಲಿ ಗೆದ್ದು ಭಾರೀ ಹುಮ್ಮಸ್ಸಿನಲ್ಲಿರುವ ಟೀಮ್​ ಇಂಡಿಯಾ ನೂತನ ಕೋಚ್​ ಗೌತಮ್​ ಗಂಭೀರ್​ ಮಾರ್ಗದರ್ಶನದಲ್ಲಿ ಚಾಂಪಿಯನ್ಸ್​ ಟ್ರೋಫಿಯನ್ನು ಗೆದ್ದು ತನ್ನ ಗೆಲುವಿನ ಓಟವನ್ನು ವಿಸ್ತರಿಸಲು ಸಜ್ಜಾಗುತ್ತಿದೆ. 2013ರಲ್ಲಿ ಕ್ಯಾಪ್ಟನ್​ ಕೂಲ್​ ಎಂ.ಎಸ್. ಧೋನಿ ನಾಯಕತ್ವದಲ್ಲಿ ಕಡೆಯದಾಗಿ ಟ್ರೋಫಿ ಎತ್ತಿ ಹಿಡಿದ್ದ ಭಾರತ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್​ ಪಂದ್ಯದಲ್ಲಿ ಮುಗ್ಗರಿಸಿತ್ತು. ಈ ಬಾರಿಯ ಟೂರ್ನಿಯಲ್ಲಿ ಗೆದ್ದು ಕಪ್​ಅನ್ನು ವಾಪಸ್​ ತರುವ ಬಗ್ಗೆ ರೋಹಿತ್​ ಚಿಂತನೆ ನಡೆಸಿದ್ದು, ಅದಕ್ಕೆ ಪೂರಕವೆಂಬಂತೆ ಯೋಜನೆಗಳನ್ನು ರೂಪಿಸುತ್ತಿದ್ದಾರೆ. 2025ರಲ್ಲಿ … Continue reading ಟಿಟ್ ಫಾರ್ ಟಾಟ್ ಒಳ್ಳೆಯದಲ್ಲ; ಚಾಂಪಿಯನ್ಸ್​ ಟ್ರೋಫಿಯಲ್ಲಿ ಭಾರತದ ಭಾಗಿ ಕುರಿತು ಶಾಕಿಂಗ್​ ಹೇಳಿಕೆ ಕೊಟ್ಟ ಪಿಸಿಬಿ ಮಾಜಿ ಅಧ್ಯಕ್ಷ