ನ್ಯಾಯಾಂಗದ ಮೇಲೆ ಪ್ರಭಾವ ಬೀರಲು ಪಟ್ಟಭದ್ರ ಹಿತಾಸಕ್ತಿಗಳ ಯತ್ನ: ಸಿಜೆಐಗೆ 600 ವಕೀಲರಿಂದ ಪತ್ರ

ನವದೆಹಲಿ: ಹಿರಿಯ ವಕೀಲರಾದ ಹರೀಶ್​ ಸಾಳ್ವೆ ಮತ್ತು ಪಿಂಕಿ ಆನಂದ್​ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ವಕೀಲರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರಿಗೆ ಪತ್ರ ಬರೆಯುವ ಮೂಲಕ ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಂಗ ವ್ಯವಸ್ಥೆಯ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಂಗದ ತೀರ್ಪುಗಳ ಮೇಲೆ ಪ್ರಭಾವ ಬೀರಲು ಒತ್ತಡ ತಂತ್ರಗಳನ್ನು ಬಳಸುತ್ತಿವೆ. ವಿಶೇಷವಾಗಿ ರಾಜಕೀಯ ನಾಯಕರು ಮತ್ತು ಭ್ರಷ್ಟಾಚಾರ ಆರೋಪಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಈ ತಂತ್ರಗಳನ್ನು ಅನುಸರಿಸಲಾಗುತ್ತಿದೆ ಎಂದು … Continue reading ನ್ಯಾಯಾಂಗದ ಮೇಲೆ ಪ್ರಭಾವ ಬೀರಲು ಪಟ್ಟಭದ್ರ ಹಿತಾಸಕ್ತಿಗಳ ಯತ್ನ: ಸಿಜೆಐಗೆ 600 ವಕೀಲರಿಂದ ಪತ್ರ