ಆಸ್ಪತ್ರೆಗೆ ದಾಖಲಾದ ಹಿರಿಯ ನಟ ದಿಲೀಪ್​ಕುಮಾರ್

ನವದೆಹಲಿ : ಉಸಿರಾಟದಲ್ಲಿ ತೊಂದರೆ ಅನುಭವಿಸಿದ ಹಿನ್ನೆಲೆಯಲ್ಲಿ ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ಅವರನ್ನು ಇಂದು ಬೆಳಿಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೊನೇತರ ಚಿಕಿತ್ಸಾ ವಿಭಾಗದಲ್ಲಿ ಅವರ ತಪಾಸಣೆ ನಡೆಯುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ನೀಡಿರುವ ಅವರ ಮ್ಯಾನೇಜರ್​, “ದಿಲೀಪ್​ ಸಾಹಬ್​ರನ್ನು ಹಿಂದೂಜಾ ಆಸ್ಪತ್ರೆಯ ನಾನ್​ಕೋವಿಡ್​ ಪಿಡಿಗೆ ಪರೀಕ್ಷೆ ಮತ್ತು ತಪಾಸಣೆಗಾಗಿ ದಾಖಲಿಸಲಾಗಿದೆ. ಅವರಿಗೆ ಆಗಾಗ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳುತ್ತಿತ್ತು. ಹೃಯಯ ಡಾ. ನಿತಿನ್ ಗೋಖಲೆ ಅವರ ನೇತೃತ್ವದ ವೈದ್ಯರ ತಂಡ … Continue reading ಆಸ್ಪತ್ರೆಗೆ ದಾಖಲಾದ ಹಿರಿಯ ನಟ ದಿಲೀಪ್​ಕುಮಾರ್