ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಭೋಪಾಲ್​: ಉತ್ತರಪ್ರದೇಶದ ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್​ ನಾಯಕ ಅಜೀಜ್​ ಖುರೇಷಿ (83) ಶುಕ್ರವಾರ (ಮಾರ್ಚ್​ 01) ನಿಧನರಾಗಿದ್ದಾರೆ. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಭೋಪಾಲ್​ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಳಗ್ಗೆ 11 ಘಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಇಂದು (ಮಾರ್ಚ್​ 01) ಸಂಜೆ ಅವರ ಅಂತ್ಯೆಕ್ರಿಯೆ ಜರುಗಲಿದೆ ಎಂದು ಅವರ ಸಂಬಂಧಿ ಸೂಫಿಯಾನ್​ ಅಲಿ ತಿಳಿಸಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಉರ್ದು ಅಕಾಡೆಮಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಖುರೇಷಿ 1972 ರಲ್ಲಿ ಮಧ್ಯಪ್ರದೇಶದ ಸೆಹೋರ್ … Continue reading ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ