VIDEO | ರಾಜಧಾನಿಯಲ್ಲಿಯೂ ಶುರುವಾಯ್ತು ಪಠಾಣ್ ಬಾಯ್ಕಾಟ್; ಸಿನಿಮಾ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯಿಸಿರುವ ವಿವಾದಿತ ಪಠಾಣ್ ಸಿನಿಮಾ ಇಂದು ದೇಶದಾದ್ಯಂತ ಬಿಡುಗಡೆಯಾಗಿದೆ. ಆರಂಭದಿಂದಲೂ ಈ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಇದೀಗ ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ, ರಾಜ್ಯ ರಾಜಧಾನಿಯಲ್ಲೂ ಪಠಾಣ್ ಸಿನಿಮಾ ಬಾಯ್ಕಾಟ್ ಎಂಬ ಕೂಗು ಹೆಚ್ಚಾಗಿ ಕೇಳಿ ಬಂದಿದೆ. ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಬಳಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿ, ಪಠಾಣ್ ಬಾಯ್ಕಟ್ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೆ ಸಿನಿಮಾ ಪೋಸ್ಟರ್ ಸುಟ್ಟು ಪ್ರತಿಭಟನೆ … Continue reading VIDEO | ರಾಜಧಾನಿಯಲ್ಲಿಯೂ ಶುರುವಾಯ್ತು ಪಠಾಣ್ ಬಾಯ್ಕಾಟ್; ಸಿನಿಮಾ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ