ಕಾರ್ಕಳ: ವಿಧಾನಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರಿಗೆ ಗೆಲುವು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಡಿ.ಆರ್ ರಾಜು ಹೇಳಿದರು. ಕಾರ್ಕಳದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ, ಮುಖಂಡರಾದ ಪ್ರಭಾಕರ ಬಂಗೇರ, ಸುಭೀತ್ ಎನ್.ಆರ್, ತಾರಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.
ಪರಿಷತ್ ಉಪಚುನಾವಣೆಯಲ್ಲಿ ಗೆಲುವಿನ ವಿಶ್ವಾಸ
You Might Also Like
ನೀವು ಈ ದಿನಾಂಕಗಳಲ್ಲಿ ಹುಟ್ಟಿದ್ದೀರಾ? ಹಾಗಾದರೆ 2025ರಲ್ಲಿ ನಿಮಗೆ ಅದೃಷ್ಟೋ ಅದೃಷ್ಟ… ಹಣದ ಸುಗ್ಗಿ ಗ್ಯಾರಂಟಿ! Numerology
Numerology : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…
Health Tips: ಊಟ, ತಿಂಡಿ ತಿಂದ ತಕ್ಷಣ ಅಪ್ಪಿತಪ್ಪಿಯೂ ಈ 5 ಕೆಲಸಗಳನ್ನು ಮಾಡಬೇಡಿ!
Health Tips: ಸಾಮಾನ್ಯವಾಗಿ ಊಟ ಮಾಡುವಾಗ ತಿಂಡಿ ತಿಂದು ತಿಳಿಯದೆ ಸಣ್ಣಪುಟ್ಟ ತಪ್ಪುಗಳನ್ನು ಮಾಡುತ್ತೇವೆ. ಊಟವಾದ…
ಊಟ ಮಾಡುವಾಗ ಅಪ್ಪಿತಪ್ಪಿಯು ಈ 12 ತಪ್ಪುಗಳನ್ನು ಮಾಡಲೇಬೇಡಿ: ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತೆ! Eating Mistakes
Eating Mistakes : ಅನೇಕ ಜನರು ಆಹಾರವನ್ನು ತಿನ್ನುವಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ ಮತ್ತು ಅಂತಹ…