ಧಾರವಾಡ ಐಐಟಿ ಕ್ಯಾಂಪಸ್ ಮೆಚ್ಚಿದ ಉಪ ರಾಷ್ಟçಪತಿ

ಧಾರವಾಡ: ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯು (ಐಐಟಿ) ಕ್ಯಾಂಪಸ್ ನಾವಿನ್ಯತೆ ಮತ್ತು ಸುಸ್ಥಿರತೆಯನ್ನು ಅಳವಡಿಸಿಕೊಂಡಿದೆ ಎಂದು ಉಪ ರಾಷ್ಟçಪತಿ ಜಗದೀಪ ಧನಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಐಐಟಿಯಲ್ಲಿ ನಿರ್ಮಿಸಿದ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಹಾಗೂ ಸೆಂಟ್ರಲ್ ಲರ್ನಿಂಗ್ ಥಿಯೇಟರ್ ಮತ್ತು ಶಾಶ್ವತ ಕಟ್ಟಡದಲ್ಲಿನ ೨ ನೂತನ ಪ್ರವೇಶ ದ್ವಾರಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಮೆಚ್ಚುಗೆಯ ಮಾತುಗಳನ್ನಾಡಿದರು.
ಸುಮಾರು ೪೭೦ ಎಕರೆಗಳಲ್ಲಿ ಸ್ಥಾಪನೆಗೊಂಡಿರುವ ಐಐಟಿ ಶಾಶ್ವತ ಕ್ಯಾಂಪಸ್‌ನ ಮಾದರಿಯನ್ನು ವೀಕ್ಷಿಸಿ `ಸುಸ್ಥಿರ ಹಸಿರು ಕ್ಯಾಂಪಸ್’ ಇದಾಗಿದೆ ಎಂದು ಮೆಚ್ಚಿದರು. ಐಐಟಿ ವಿದ್ಯಾರ್ಥಿಗಳಿಗೆ ಪ್ರೇರೇಪಿಸಿದ ಅವರು, ದೇಶದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯ ವಾತಾವರಣವಿದ್ದು, ಐಐಟಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…