VIDEO|ಜಸ್ಟ್ ಮಿಸ್​.. ಇಲ್ಲಾಂದ್ರೆ 8 ಅಡಿ ಉದ್ದದ ಕಾಂಕ್ರೀಟ್ ಸ್ಲ್ಯಾಬ್ ತಲೆಮೇಲೆ ಬೀಳ್ತಾ ಇತ್ತು !

ವ್ಲಾಡಿವೋಸ್ಟೋಕ್​: ಜಸ್ಟ್ ಮಿಸ್​… ಇಲ್ಲಾಂದ್ರೆ 8 ಅಡಿ ಉದ್ದದ ಕಾಂಕ್ರೀಟ್ ಸ್ಲ್ಯಾಬ್ ತಲೆಮೇಲೆ ಬೀಳ್ತಾ ಇತ್ತು.. ರಷ್ಯಾದ ಬಂದರು ನಗರಿ ವ್ಲಾಡಿವೋಸ್ಟೋಕ್​ನಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆ ಇದು. ಸಿಸಿಕ್ಯಾಮರಾದಲ್ಲಿ ಈ ದೃಶ್ಯ ರೆಕಾರ್ಡ್ ಆಗಿದ್ದು, ನಂತರ ಇದು ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಆಗಿದೆ. ಹಿಂಬದಿ ಸೀಟಿನಲ್ಲಿತ್ತು 5 ವರ್ಷದ ಮಗು! ಕಾರಿನ ಹಿಂಬದಿ ಸೀಟಿನಲ್ಲಿ ಐದು ವರ್ಷದ ಹೆಣ್ಣು ಮಗು ಒಂದಿತ್ತು. ಅದೃಷ್ಟವಶಾತ್ ಆಕೆ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾಳೆ. ಆಕೆಯ ತಂದೆ ತನಗೆ ಮತ್ತು ಮಗಳಿಗೆ … Continue reading VIDEO|ಜಸ್ಟ್ ಮಿಸ್​.. ಇಲ್ಲಾಂದ್ರೆ 8 ಅಡಿ ಉದ್ದದ ಕಾಂಕ್ರೀಟ್ ಸ್ಲ್ಯಾಬ್ ತಲೆಮೇಲೆ ಬೀಳ್ತಾ ಇತ್ತು !