VIDEO| ಎರಡು ಬೆರಳಲ್ಲಿ 234 ಬುಗುರಿ ತಿರುಗಿಸಿ ಚುನಾವಣಾ ಪ್ರಚಾರ!

ಕೊಯಂಬತೂರ್ : ಚುನಾವಣಾ ಪ್ರಚಾರದಲ್ಲಿ ಹೊಸ ಹೊಸ ತಂತ್ರಗಳನ್ನು ಉಪಯೋಗಿಸುವುದರಲ್ಲಿ ತಮಿಳುನಾಡು ಎತ್ತಿದ ಕೈ. ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ಇತ್ತೀಚೆಗಷ್ಟೇ ಅಭ್ಯರ್ಥಿಗಳು ರಸ್ತೆ ಬದಿ ಹೊಟೆಲ್​ಗಳಲ್ಲಿ ದೋಸೆ ಹಾಕಿ ಜನರ ಗಮನ ಸೆಳೆದಿದ್ದರು. ಇದೀಗ ಕಲಾವಿದನೊಬ್ಬ ಬುಗುರಿಗಳನ್ನು ಆಡಿಸಿ ಎಐಎಡಿಎಂಕೆ ಪರ ಪ್ರಚಾರ ಮಾಡಿದ್ದಾನೆ. ಎಐಎಡಿಎಂಕೆ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿದ್ದು, ಏಪ್ರಿಲ್ 6 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಕೊಯಂಬತೂರ್​ನಲ್ಲಿ, … Continue reading VIDEO| ಎರಡು ಬೆರಳಲ್ಲಿ 234 ಬುಗುರಿ ತಿರುಗಿಸಿ ಚುನಾವಣಾ ಪ್ರಚಾರ!