ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕಾಣಿಸಿಕೊಂಡ ಎಂಎಸ್​ಡಿ; ವಿಡಿಯೋ ವೈರಲ್

ಬೆಂಗಳೂರು: ಮೇ 18ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಚೆನ್ನೈ ಸೂಪರ್​ಕಿಂಗ್ಸ್​ ನಡುವಿನ ಹೈವೋಲ್ಟೇಜ್​ ನಾಕೌಟ್​ ಪಂದ್ಯ ಶುರುವಾಗುವುದಕ್ಕೂ ಮುನ್ನ ಹಲವು ವಿಚಾರಗಳಿಗೆ ಸದ್ದು ಮಾಡುತ್ತಿದ್ದು, ಎರಡೂ ತಂಡಗಳು ಪ್ಲೇ ಆಫ್‌ ರೇಸ್‌ನಲ್ಲಿದೆ.  ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಪೈಪೋಟಿಯ ಜೊತೆಗೆ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಕೂಡ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.  ಆಧರೆ, ಪಂದ್ಯ ಶುರುವಾಗುವುದಕ್ಕೂ ಮುನ್ನ ಸಿಎಸ್​ಕೆ ಮಾಜಿ ನಾಯಕ ಎಂ.ಎಸ್. ಧೋನಿ … Continue reading ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕಾಣಿಸಿಕೊಂಡ ಎಂಎಸ್​ಡಿ; ವಿಡಿಯೋ ವೈರಲ್