ಅಭಿಮಾನಿ ಕೇಳುತ್ತಿದ್ದಂತೆ ಪರ್ಪಲ್​ ಕ್ಯಾಪ್​ ನೀಡಿದ ಬುಮ್ರಾ; ವಿಡಿಯೋ ವೈರಲ್​

ಮುಂಬೈ: ವಿಶ್ವದ ಮಿಲಿಯನ್​ ಡಾಲರ್​ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದು, ಟೂರ್ನಿ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಲಿ ಆವೃತ್ತಿಯಲ್ಲಿ ಹಲವು ಸ್ವಾರಸ್ಯಕರ ಘಟನೆಗಳು ನಡೆಯುತ್ತಿದ್ದು, ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿವೆ. ಇದೀಗ ಇದಕ್ಕೆ ಪೂರಕವೆಂಬಂತೆ ಘಟನೆಯೊಂದು ನಡೆದಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಹಾಲಿ ಐಪಿಎಲ್​ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್​ ಪರ ಭರ್ಜರಿ ಪ್ರದರ್ಶನ ನೀಡುತ್ತಿರುವ ವೇಗಿ ಜಸ್ಪ್ರೀತ್​ ಬುಮ್ರಾ ಅತ್ಯಧಿಕ ವಿಕೆಟ್​ಗಳನ್ನು ಪಡೆಯುವ ಮೂಲಕ … Continue reading ಅಭಿಮಾನಿ ಕೇಳುತ್ತಿದ್ದಂತೆ ಪರ್ಪಲ್​ ಕ್ಯಾಪ್​ ನೀಡಿದ ಬುಮ್ರಾ; ವಿಡಿಯೋ ವೈರಲ್​