VIDEO | ಬಕ್ರೀದ್ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ

ನವದೆಹಲಿ : ಕರೊನಾ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಜನ ಸೇರುವುದರ ಮೇಲೆ ಹಲವೆಡೆ ವಿಧಿಸಲಾಗಿರುವ ನಿರ್ಬಂಧಗಳ ನಡುವೆ, ಇಂದು ದೇಶಾದ್ಯಂತ ಮುಸಲ್ಮಾನರು ಬಕ್ರೀದ್ ಆಚರಿಸುತ್ತಿದ್ದಾರೆ. ಪರಸ್ಪರ ಭೇಟಿಯಾಗಿ ಶುಭ ಹಾರೈಸುವುದಕ್ಕೆ ಹೆಚ್ಚಿನ ಮಹತ್ವವಿರುವ ಈ ಹಬ್ಬವನ್ನು ಎರಡನೇ ವರ್ಷ ಕೋವಿಡ್​ ಕರಿನೆರಳಿನಲ್ಲಿ ಆಚರಿಸಲಾಗುತ್ತಿದೆ. ಪ್ರೀತಿ ಮತ್ತು ತ್ಯಾಗದ ಸಂಕೇತವಾಗಿ ಆಚರಿಸುವ ಈ ಹಬ್ಬದಲ್ಲಿ, ಇಂದು ದೇಶದ ಪ್ರಮುಖ ಮುಸಲ್ಮಾನ ಪ್ರಾರ್ಥನಾ ಸ್ಥಳಗಳಲ್ಲಿ ನಿಯಮಿತ ಮಟ್ಟದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿರುವ ವರದಿಗಳು ಬಂದಿವೆ. ಪಂಜಾಬ್​ನ ಅಮೃತಸರದಲ್ಲಿನ ಖೈರುದ್ದೀನ್ ಮಸೀದಿಯಲ್ಲಿ … Continue reading VIDEO | ಬಕ್ರೀದ್ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ