ಚಲಿಸುತ್ತಿದ್ದ ಬೈಕ್​ ಮೇಲೆ ಮಧ್ಯರಾತ್ರಿ ಪ್ರೇಮಿಗಳಿಬ್ಬರ ರೊಮ್ಯಾನ್ಸ್​! ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವಕ

ಜೈಪುರ: ಚಲಿಸುವ ಬೈಕ್​ ಮೇಲೆ ಪ್ರೇಮಿಗಳು ರೊಮ್ಯಾನ್ಸ್​ ಮಾಡುವುದು ಇತ್ತೀಚೆಗೆ ಟ್ರೆಂಡ್​ ಆಗಿರುವಂತೆ ಕಾಣುತ್ತಿದೆ. ಏಕೆಂದರೆ, ದಿನಕ್ಕೊಂದು ಇಂತಹ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದೀಗ ವೇಗವಾಗಿ ಚಲಿಸುತ್ತಿದ್ದ ಬೈಕ್​ ಮೇಲೆ ಪ್ರೇಮಿಗಳಿಬ್ಬರು ಸರಸವಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ರಾಜಸ್ಥಾನದ ಅಜ್ಮೇರ್​ನಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಯುವತಿ ಪೆಟ್ರೋಲ್​ ಟ್ಯಾಂಕ್​ ಮೇಲೆ ಕುಳಿತು ಬೈಕ್​​ ಸವಾರರನ್ನು ಅಪ್ಪಿಕೊಂಡು, ಚುಂಬಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಇಬ್ಬರು ಅಜ್ಮೇರ್​ನಿಂದ ಪುಷ್ಕರ್​ಗೆ ಪ್ರಯಾಣಿಸುವಾಗ ಮಾರ್ಗ ಮಧ್ಯೆ ಅನುಚಿತವಾಗಿ ವರ್ತಿಸಿದ್ದಾರೆ. … Continue reading ಚಲಿಸುತ್ತಿದ್ದ ಬೈಕ್​ ಮೇಲೆ ಮಧ್ಯರಾತ್ರಿ ಪ್ರೇಮಿಗಳಿಬ್ಬರ ರೊಮ್ಯಾನ್ಸ್​! ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವಕ