ಪರಸ್ತ್ರೀ ಜತೆ ಅಪ್ಪನ ದೈಹಿಕ ಸಂಪರ್ಕದ ವಿಡಿಯೋ ವೈರಲ್; ಮನನೊಂದ ಮಗ ಪ್ರಾಣ ಕಳ್ಕೊಂಡ!

ಮಂಗಳೂರು: ಪರಸ್ತ್ರೀ ಜತೆ ಅಪ್ಪ ದೈಹಿಕ ಸಂಪರ್ಕ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ಅದರಿಂದ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಮೂಡಬಿದಿರೆ ಬಳಿಯ ತೋಡಾರಿನ ಸುಮಂತ್​ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತನ ತಂದೆ ಪರಸ್ತ್ರೀ ಜತೆ ದೈಹಿಕ ಸಂಪರ್ಕ ನಡೆಸಿದ್ದ ಒಂದು ವರ್ಷದ ಹಿಂದಿನ ಘಟನೆ ಕುರಿತ ವಿಡಿಯೋ ವೈರಲ್ ಆಗಿತ್ತು. ಮೂರು ದಿನಗಳ ಹಿಂದೆ ಇದನ್ನು ಜಾಲತಾಣದಲ್ಲಿ ಅಪ್​ಲೋಡ್ ಮಾಡಲಾಗಿತ್ತು. ಇದನ್ನೂ ಓದಿ: 2000 ರೂ. ನೋಟು ಹಿಂಪಡೆದ … Continue reading ಪರಸ್ತ್ರೀ ಜತೆ ಅಪ್ಪನ ದೈಹಿಕ ಸಂಪರ್ಕದ ವಿಡಿಯೋ ವೈರಲ್; ಮನನೊಂದ ಮಗ ಪ್ರಾಣ ಕಳ್ಕೊಂಡ!