ಈ ಹುಡುಗಿಯ ಬ್ಯಾಟಿಂಗ್​ ಸ್ಕಿಲ್​ಗೆ ಸಚಿನ್ ಫಿದಾ! BCCI ಕಾರ್ಯದರ್ಶಿ ಜಯ್​ ಶಾ ಹೇಳಿದ್ದಿಷ್ಟು….

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪತ್ರಿನಿತ್ಯ ಸಾವಿರಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಆದರೆ, ಅವುಗಳಲ್ಲಿ ಕೆಲವೊಂದು ವಿಡಿಯೋಗಳು ವಿಶೇಷ ಕಾರಣದಿಂದಾಗಿ ಜನರ ಗಮನ ಸೆಳೆದುಬಿಡುತ್ತದೆ. ಇನ್ನು ಕೆಲವೊಮ್ಮೆ ಸೆಲೆಬ್ರಿಟಿಗಳು ವಿಡಿಯೋಗೆ ಫಿದಾ ಆಗಿ, ತಮ್ಮ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿಕೊಂಡಾಗಲು ಆ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತದೆ. ಇದೀಗ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ಕೂಡ ಆ ಸಾಲಿಗೆ ಸೇರುತ್ತದೆ. ಮೊನ್ನೆಯಷ್ಟೇ ಚೊಚ್ಚಲ ಮಹಿಳಾ ಪ್ರೀಮಿಯರ್​ ಲೀಗ್​ಗೆ ಹರಾಜು ಪ್ರಕ್ರಿಯೆ ನಡೆದಿದೆ. ಇದರ ಬೆನ್ನಲ್ಲೇ ವಿಡಿಯೋವೊಂದನ್ನು ಪೋಸ್ಟ್​ ಮಾಡಿರುವ ನೆಟ್ಟಿಗರು … Continue reading ಈ ಹುಡುಗಿಯ ಬ್ಯಾಟಿಂಗ್​ ಸ್ಕಿಲ್​ಗೆ ಸಚಿನ್ ಫಿದಾ! BCCI ಕಾರ್ಯದರ್ಶಿ ಜಯ್​ ಶಾ ಹೇಳಿದ್ದಿಷ್ಟು….