VIDEO| ಸ್ಕೂಟರಲ್ಲಿ ಹೋಗುತ್ತಿದ್ದ ಹುಡುಗಿಯನ್ನು ನಿಲ್ಲಿಸಿ ಬುರ್ಖಾ ತೆಗೆಸಿದರು! ವೈರಲ್​ ಆಯ್ತು ವಿಡಿಯೋ

ಭೋಪಾಲ್​: ಮುಸ್ಲಿಂ ಮಹಿಳೆಗೆ ಡ್ರಾಪ್​ ನೀಡುತ್ತಿದ್ದ ಹಿಂದೂ ಪುರುಷನ ಬೈಕು ನಿಲ್ಲಿಸಿ ಹಲ್ಲೆ ಮಾಡಿದ್ದ ಪ್ರಕರಣ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿತ್ತು. ಅದೇ ಮಾದರಿಯಲ್ಲಿ ಹಿಂದೂ ಯುವಕನೊಂದಿಗೆ ಹೋಗುತ್ತಿದ್ದ ಯುವತಿಯೊಬ್ಬಳ ಬುರ್ಖಾ ತೆಗೆಸಿರುವ ನೈತಿಕ ಗೂಂಡಾಗಿರಿಯ ಪ್ರಸಂಗ ಮಧ್ಯಪ್ರದೇಶದಿಂದ ವರದಿಯಾಗಿದೆ. ರಾಜ್ಯದ ರಾಜಧಾನಿ ಭೋಪಾಲ್​ನ ಇಸ್ಲಾಮ್​ ನಗರದಲ್ಲಿ ಸ್ಕೂಟರಿನಲ್ಲಿ ಹೋಗುತ್ತಿದ್ದ ಯುವಕ-ಯುವತಿಯನ್ನು ಕೆಲವು ಮಂದಿ ಅಡ್ಡಗಟ್ಟಿದ್ದಾರೆ. ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಹೋಗುತ್ತಿದ್ದಾಳೆಂಬ ಅನುಮಾನದಲ್ಲಿ ಆಕೆಗೆ ಬುರ್ಖಾ ತೆಗೆಯಿರಿ ಎಂದು ಗದರಿಸಿದ್ದಾರೆ. ಗುಂಪಿನಲ್ಲಿ ಒಬ್ಬ ನಮ್ಮ ಕೋಮಿಗೆ ನೀವು … Continue reading VIDEO| ಸ್ಕೂಟರಲ್ಲಿ ಹೋಗುತ್ತಿದ್ದ ಹುಡುಗಿಯನ್ನು ನಿಲ್ಲಿಸಿ ಬುರ್ಖಾ ತೆಗೆಸಿದರು! ವೈರಲ್​ ಆಯ್ತು ವಿಡಿಯೋ