ಲಖನೌ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತೆಗಳು ಅಯೋಧ್ಯೆಯ ಉದ್ದಗಲಕ್ಕೂ ನಡೆಯುತ್ತಿವೆ. ರಾತ್ರಿ ಹೊತ್ತು ಅಯೋಧ್ಯೆ ಕಂಗೊಳಿಸುತ್ತಿರುವ ರೀತಿ ಇದು..https://www.vijayavani.net/photos-several-parts-of-ayodhya-illuminated-ahead-of-foundation-stone-laying-ceremony-of-ram-temple/