VIDEO: ಶ್ರೀ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ದಿನಗಣನೆ: ಅಯೋಧ್ಯೆಯ ಸಂಭ್ರಮ ಸಡಗರ

ಲಖನೌ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತೆಗಳು ಅಯೋಧ್ಯೆಯ ಉದ್ದಗಲಕ್ಕೂ ನಡೆಯುತ್ತಿವೆ. ರಾತ್ರಿ ಹೊತ್ತು ಅಯೋಧ್ಯೆ ಕಂಗೊಳಿಸುತ್ತಿರುವ ರೀತಿ ಇದು. PHOTOS: ಶ್ರೀರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಯ ತಯಾರಿ ಸಂಭ್ರಮದಲ್ಲಿ ಜಗಮಗಿಸುತ್ತಿದೆ ಅಯೋಧ್ಯೆ