VIDEO| ಪತ್ನಿಯನ್ನು ಎಳೆದಾಡಿ ಹಲ್ಲೆ ಮಾಡಿದ ಐಪಿಎಸ್​ ಅಧಿಕಾರಿಗೆ ಶಾಕ್​ ಕೊಟ್ಟ ಸರ್ಕಾರ..!

ಭೋಪಾಲ್​: ಮಧ್ಯಪ್ರದೇಶದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಮ್ಮ ಪತ್ನಿಯ ಮೇಲೆ ಹಲ್ಲೆ ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಸೆಪ್ಟೆಂಬರ್​ 27ರಂದು ಘಟನೆ ನಡೆದಿದ್ದು, ಮಧ್ಯಪ್ರದೇಶದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ (ಎಡಿಜಿ) ಪುರುಷೋತ್ತಮ್​ ಶರ್ಮಾ ಭೋಪಾಲ್​ನಲ್ಲಿರುವ ತಮ್ಮ ನಿವಾಸದಲ್ಲಿ ಪತ್ನಿಯನ್ನು ಹಿಡಿದು ಎಳೆದಾಡಿ ನೆಲಕ್ಕೆ ನೂಕಿ ಹಲ್ಲೆ ಮಾಡಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬರು ಜಗಳ ಬಿಡಿಸಲು ಯತ್ನಿಸುತ್ತಾರೆ. ಅಲ್ಲದೆ, ಮನೆಯಲ್ಲಿದ್ದ ಎರಡು ನಾಯಿಗಳು ಸಹ ಸನ್ನಿವೇಶವನ್ನು ನೋಡಿ ಬೊಗಳುವುದು … Continue reading VIDEO| ಪತ್ನಿಯನ್ನು ಎಳೆದಾಡಿ ಹಲ್ಲೆ ಮಾಡಿದ ಐಪಿಎಸ್​ ಅಧಿಕಾರಿಗೆ ಶಾಕ್​ ಕೊಟ್ಟ ಸರ್ಕಾರ..!