VIDEO | ಪ್ರಧಾನಿ ಮೋದಿ ಭಾಷಣ ಕೇಳಲು ನೆರೆದ ಜನಸಾಗರ ನೋಡಿ!

ಕೊಲ್ಕತಾ : ಕರೊನಾ ಬಗೆಗಿನ ಆತಂಕದ ನಡುವೆಯೂ ದೇಶದ ನಾಲ್ಕು ರಾಜ್ಯಗಳಲ್ಲಿ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆ ಭರದಿಂದ ಸಾಗಿದೆ. ಪಶ್ಚಿಮ ಬಂಗಾಳದಲ್ಲಿ ಮುಂಬರುವ ಚುನಾವಣೆಗೆ ಎಲ್ಲಾ ಪಕ್ಷಗಳೂ ಭಾರೀ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿವೆ. ಬಿಜೆಪಿ ಪರ ಸ್ಟಾರ್ ಕಾಂಪೇನರ್​ ಆದ ಪ್ರಧಾನಿ ನರೇಂದ್ರ ಮೋದಿ ಕೂಡ ಹಲವು ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಬಂಗಾಳದ ಬಂಕುರಾದಲ್ಲಿ ಅಂಥದ್ದೊಂದು ಬೃಹತ್ ರಾಲಿಯಲ್ಲಿ ಭಾಗವಹಿಸಲು ತೆರಳಿದಾಗ, ನೆರೆದಿದ್ದ ಜನಸ್ತೋಮವನ್ನು ನೋಡಿ ಮೂಕವಿಸ್ಮಿತರಾಗಿರುವ ಮೋದಿ, … Continue reading VIDEO | ಪ್ರಧಾನಿ ಮೋದಿ ಭಾಷಣ ಕೇಳಲು ನೆರೆದ ಜನಸಾಗರ ನೋಡಿ!