ಕ್ಯಾಪ್ಟನ್ ಸ್ಮಿತ್ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾಲ್; ಹೆಮ್ಮೆಯ ಕ್ಷಣ ಎಂದ ಸ್ಮಿತ್ | PM Modi

Smit Machchhar: 'ಫ್ಲೈದುಬೈ'ನ FZ1073 ವಿಮಾನ ಘಟನೆಯಲ್ಲಿ ಕೋ-ಪೈಲಟ್​ನ ಪಿತೂರಿಯ ಭೀಕರ ದಾಳಿಗೆ ಎದೆಗುಂದದೆ, 180 ಮಂದಿಯ ಜೀವ ಉಳಿಸುವ ಮೂಲಕ ಸಾಹಸ ಮೆರೆದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್ ಅವರನ್ನು ಇಡೀ ಜಗತ್ತೇ ಕೊಂಡಾಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕರೆಯಲ್ಲಿ ಅವರೊಂದಿಗೆ ಮಾತನಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net