BBK13 |ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ತಮಾಷೆಯೂ ಇಲ್ಲ, ಆಟವೂ ಇಲ್ಲ! ಪ್ರೇಕ್ಷಕರು ಹೇಳಿದ್ದೇನು?

ಈ ಬಾರಿಯ ಬಿಗ್‌ಬಾಸ್ ರಿಯಾಲಿಟಿ ಶೋ ಆರಂಭದಿಂದಲೇ ಪ್ರೇಕ್ಷಕರ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಶೋನ ಸ್ವರೂಪ ಮತ್ತು ಸ್ಪರ್ಧಿಗಳ ಆಯ್ಕೆಯ ವಿಚಾರವಾಗಿ ಜನರಿಂದ ಪರ-ವಿರೋಧದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net