ವಿಧಾನಪರಿಷತ್‌ಗೆ ಎಂ.ಕೆ.ಪ್ರಾಣೇಶ್​ ಉಪಸಭಾಪತಿ!

blank

ಬೆಂಗಳೂರು: ನಿರೀಕ್ಷೆಯಂತೆ ವಿಧಾನಪರಿಷತ್‌ನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್​ ಆಯ್ಕೆಯಾಗಿದ್ದಾರೆ.

ಶುಕ್ರವಾರ ಪರಿಷತ್​ನಲ್ಲಿ ನಡೆದ ಉಪಸಭಾಪತಿ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಾಣೇಶ್ ಪರವಾಗಿ 41 ಮತಗಳು ಲಭಿಸಿದರೆ, ವಿರುದ್ಧವಾಗಿ 24 ಮತಗಳು ಬಂದವು. ಪ್ರಾಣೇಶ್​ರ ಪತ್ನಿ ಶ್ರೀದೇವಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಣೆ ಮಾಡಿದರು. ಇದನ್ನೂ ಓದಿರಿ ಟಾಲಿವುಡ್​ ವಿರುದ್ಧ ಸಿಡಿದೆದ್ದ ನಟ ದರ್ಶನ್​, ಫಿಲಂ ಚೇಂಬರ್​ಗೆ​ ದೂರು!

ವಿಧಾನಪರಿಷತ್ತಿನಲ್ಲಿ ಬಿಜೆಪಿಯ 31 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್ 28 ಮತ್ತು ಜೆಡಿಎಸ್ 13 ಸದಸ್ಯರನ್ನು ಹೊಂದಿವೆ. ಕಳೆದ ತಿಂಗಳು ವಿಧಾನಪರಿಷತ್ ಅಧಿವೇಶನದಲ್ಲಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಬಿಜೆಪಿ, ಜೆಡಿಎಸ್‌ ಜತೆ ಕೈಜೋಡಿಸಿತ್ತು. ಆ ವೇಳೆ ಸದನದಲ್ಲಿ ಭಾರಿ ಗಲಾಟೆಯೂ ನಡೆದಿತ್ತು. ಆಗ ಜೆಡಿಎಸ್‌ನ ಎಸ್.ಎಲ್. ಧರ್ಮೇಗೌಡ ಅವರನ್ನು ಸಭಾಪತಿಯನ್ನಾಗಿಸುವ ಪ್ರಯತ್ನವೂ ನಡೆದಿತ್ತು. ನಂತರದ ಅನಿರೀಕ್ಷಿತ ಬೆಳವಣಿಗೆಯಲ್ಲಿ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡರು. ಇದೀಗ ಉಪಸಭಾಪತಿ ಸ್ಥಾನವನ್ನ ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿವೆ. ಇನ್ನು ವಿಧಾನಪರಿಷತ್​ಗೆ ಹೊಸ ಚೇರ್ಮನ್ ಆಗಿ ಹೊರಟ್ಟಿ ಆಯ್ಕೆ ಬಹುತೇಕ ಖಚಿತವಾಗಿದೆ.

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಟಾಲಿವುಡ್​ ವಿರುದ್ಧ ಸಿಡಿದೆದ್ದ ನಟ ದರ್ಶನ್​, ಫಿಲಂ ಚೇಂಬರ್​ಗೆ​ ದೂರು!

ಮೈಸೂರಿನಲ್ಲಿ ವೈದ್ಯ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ, ಆ ಮನೆಗೆ ದುಷ್ಕರ್ಮಿ ಬಂದಿದ್ದಾದರೂ ಏಕೆ?

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…