20.4 C
Bengaluru
Monday, January 20, 2020

ರೂಮಿಗೆ ಹೋಗೋಣ ಬಾ ಎಂದು ಕರೆದಿದ್ದ ನಿರ್ದೇಶಕನಿಗೆ ನಟಿ ವಿದ್ಯಾ ಬಾಲನ್​ ಕೊಟ್ಟಿದ್ದ ಉತ್ತರ ಹೀಗಿತ್ತು…

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ನವದೆಹಲಿ: ಇತ್ತೀಚೆಗಷ್ಟೇ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿರುವ ನಟ ಅಕ್ಷಯ್​ ಕುಮಾರ್​ ಅಭಿನಯದ ”ಮಿಷನ್​ ಮಂಗಲ್​” ಚಿತ್ರದಲ್ಲಿ ಅಮೋಘ ಅಭಿನಯದ ಮೂಲಕ ಮತ್ತೆ ಮುನ್ನೆಲೆಗೆ ಬಂದಿರುವ ನಟಿ ವಿದ್ಯಾ ಬಾಲನ್​ ಅವರು ತಾವು ಸುದೀರ್ಘ ಸಿನಿ ಪಯಣದಲ್ಲಿ ಎದುರಿಸಿದ ಹಲವು ಸವಾಲುಗಳನ್ನು ಬಿಚ್ಚಿಟ್ಟಿದ್ದಾರೆ.

ವೆಬ್​ಸೈಟ್​ವೊಂದರ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿರುವ ವಿದ್ಯಾ, ಸ್ಟಾರ್​ ಪಟ್ಟ ಪಡೆಯಲು ತಾವು ಅನುಭವಿಸಿದ ಕಷ್ಟಗಳನ್ನು ಮೆಲುಕು ಹಾಕಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ಪೆಡಂಭೂತವಾಗಿರುವ ಕಾಸ್ಟಿಂಗ್​ ಕೌಚ್​ ಬಗ್ಗೆಯೂ ಮಾತನಾಡಿದ್ದಾರೆ. ತಮ್ಮ ಸಿನಿ ಬದುಕಿನಲ್ಲಿ ಉತ್ತುಂಗಕ್ಕೇರಲು ಹಲವು ಚಿತ್ರಗಳನ್ನು ನಿರಾಕರಿಸಿದ ಬಗ್ಗೆಯೂ ತಿಳಿಸಿದ್ದಾರೆ.

ನೋಡಲು ಸುಂದರವಾಗಿಲ್ಲ ಎಂದು ಹೇಳಿ ಪ್ರಾದೇಶಿಕ ಸಿನಿಮಾ ಒಂದರಿಂದ ತಿರಸ್ಕೃತಗೊಳಿಸಿದರು. ಇದರಿಂದ ಆಘಾತಕ್ಕೆ ಒಳಗಾದ ನಾನು ಸುಮಾರು ಒಂದು ತಿಂಗಳು ಕಾಲ ಕನ್ನಡಿಯಲ್ಲಿ ನನ್ನ ಮುಖವನ್ನು ನೋಡಿಕೊಳ್ಳಲು ಎದುರುತ್ತಿದ್ದೆ ಎಂದು ವಿವರಿಸಿದ್ದಾರೆ.

ಕಾಸ್ಟಿಂಗ್​ ಕೌಚ್​ ಬಗ್ಗೆಯೂ ಮಾತನಾಡಿರುವ ವಿದ್ಯಾ, ಒಮ್ಮೆ ನಾನು ಚೆನ್ನೈನಲ್ಲಿದ್ದೆ. ಓರ್ವ ನಿರ್ದೇಶಕರು ನನ್ನನ್ನು ಭೇಟಿಯಾಗಲು ಬಂದರು. ಕಾಫಿಶಾಪ್​ನಲ್ಲಿ ಕುಳಿತು ಮಾತನಾಡೋಣ ಎಂದು ಹೇಳಿದೆ. ಆದರೆ, ನಿಮ್ಮ ರೂಮಿಗೆ ಹೋಗೋಣ ಎಂದರು. ಅಲ್ಲದೆ, ನನ್ನನ್ನು ಒತ್ತಾಯ ಮಾಡಿದರು. ನಾನು ಬಾಗಿಲನ್ನು ತೆರೆದು ಹೊರಡುವಂತೆ ಹೇಳಿದೆ. ಐದೇ ನಿಮಿಷದಲ್ಲಿ ಅವರು ಅಲ್ಲಿಂದ ನಿರ್ಗಮಿಸಿದರು ಎಂದು ಹಿಂದಿನ ಕರಾಳತೆಯನ್ನು ಬಿಚ್ಚಿಟ್ಟರು.

ನಾನು ನನ್ನ ರೀತಿಯಲ್ಲಿಯೇ ನನ್ನನ್ನು ಒಪ್ಪಿಕೊಳ್ಳುತ್ತೇನೆ ಮತ್ತು ಪ್ರೀತಿಸುತ್ತೇನೆ ಎಂದ ವಿದ್ಯಾ, ಕೆಟ್ಟ ಸನ್ನಿವೇಶಗಳಿಂದ ಜೀವನದಲ್ಲಿ ಹೇಗೆ ಮುನ್ನೆಡೆಯುತ್ತಾರೆ ಎಂಬುದಕ್ಕೆ ಇದು ಒಂದು ಸಾಕ್ಷಿಯಾಗಿದೆ ಎಂದು ತಿಳಿಸಿದರು. (ಏಜೆನ್ಸೀಸ್​)

https://www.instagram.com/p/BPMqHWuBJrZ/

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...