ಮಹಿಳೆಯ ಆರೋಗ್ಯದ ಜವಾಬ್ದಾರಿ ಆಕೆಗೆ ಮಾತ್ರ ಸೀಮಿತವಾಗಿಲ್ಲ! ವಿದ್ಯಾ ಬಾಲನ್ ಮಾತಿನ ಆಶಯವೇನು?

ಕೊಲ್ಕತಾ: ಪ್ರತಿಯೊಬ್ಬ ಮಹಿಳೆಯೂ ತನ್ನ ದೇಹವನ್ನು ಒಪ್ಪಿಕೊಳ್ಳಬೇಕು ಎಂದು ಖ್ಯಾತ ಬಾಲಿವುಡ್ ನಟಿ ವಿದ್ಯಾ ಬಾಲನ್ ನೀಡಿದ್ದಾರೆ. ಕೊಲ್ಕತಾದಲ್ಲಿ ನಡೆದ 35ನೇ ಅಖಿಲ ಭಾರತೀಯ ಪ್ರಸೂತಿ ಮತ್ತು ಸ್ತ್ರೀರೋಗದ ಕುರಿತಾದ ಕಾರ್ಯಕ್ರಮದಲ್ಲಿ ವಿದ್ಯಾ ಬಾಲನ್ ಭಾಗವಹಿಸಿ ಮಾತನಾಡಿದ್ದಾರೆ. ಮಹಿಳೆ ತನ್ನ ದೇಹದಿಂದ ಗುರುತಿಸಿಕೊಳ್ಳುತ್ತಾಳೆ. ಆದರೆ ದೇಹದ ಆಸೆ, ಅಗತ್ಯತೆಗಳನ್ನು ತೀರ ಒಪ್ಪಿಕೊಳ್ಳಲು ಯಾರೂ ತಯಾರಿಲ್ಲ. ಮುಖ್ಯವಾಗಿ ನಮ್ಮನ್ನು ಗುರುತಿಸಿಕೊಳ್ಳುವಂತೆ ಮಾಡಿರುವ ದೇಹದ ಬಗ್ಗೆ ಕಾಳಜಿಯನ್ನೂ ವಹಿಸುತ್ತಿಲ್ಲ. ಪ್ರತಿಯೊಬ್ಬ ಮಹಿಳೆಯೂ ತನ್ನ ದೇಹದ ಪ್ರತಿಯೊಂದು ಭಾಗವನ್ನೂ ಒಪ್ಪಿಕೊಂಡು ಕಾಳಜಿ … Continue reading ಮಹಿಳೆಯ ಆರೋಗ್ಯದ ಜವಾಬ್ದಾರಿ ಆಕೆಗೆ ಮಾತ್ರ ಸೀಮಿತವಾಗಿಲ್ಲ! ವಿದ್ಯಾ ಬಾಲನ್ ಮಾತಿನ ಆಶಯವೇನು?