ಕನ್ನಡದಲ್ಲೂ ವಿದ್ಯಾಸುಂದರಿ ಬೆಂಗಳೂರು ನಾಗರತ್ಮಮ್ಮ

ಬೆಂಗಳೂರು: ಬೆಂಗಳೂರು ನಾಗರತ್ನಮ್ಮ ಅವರ ಕುರಿತು ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಒಂದು ಚಿತ್ರ ಮಾಡುತ್ತಿರುವ ವಿಷಯ ಕೆಲವು ತಿಂಗಳುಗಳಿಂದ ಸುದ್ದಿಯಾಗುತ್ತಲೇ ಇದೆ. ಹೊಸ ವಿಷಯವೆಂದರೆ, ಈ ಚಿತ್ರಕ್ಕೆ ಸಮಂತಾ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ವರ್ಷದ ಕೊನೆಯಲ್ಲಿ ಚಿತ್ರ ಪ್ರಾರಂಭವಾಗುವ ಸಾಧ್ಯತೆ ಇದೆ. ಒಂದು ಕಡೆ, ಸಿಂಗೀತಂ ಶ್ರೀನಿವಾಸ ರಾವ್ ಅವರು ಚಿತ್ರ ಪ್ರಾರಂಭಿಸುವುದಕ್ಕೆ ತಯಾರಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಬೆಂಗಳೂರು ನಾಗರತ್ನಮ್ಮ ಅವರ ಕುರಿತು ಕನ್ನಡದಲ್ಲಿ ಚಿತ್ರ ಮಾಡುವ ಪ್ರಯತ್ನ ಬಹಳ ವರ್ಷಗಳಿಂದ … Continue reading ಕನ್ನಡದಲ್ಲೂ ವಿದ್ಯಾಸುಂದರಿ ಬೆಂಗಳೂರು ನಾಗರತ್ಮಮ್ಮ