ಎಲ್ಲ ರಂಗದಲ್ಲೂ ವಿದ್ಯಾಥಿರ್ಗಳು ಪಾಲ್ಗೊಳ್ಳಬೇಕು; ನಾಗರಾಜ

ರಾಣೆಬೆನ್ನೂರ: ವಿದ್ಯಾಥಿರ್ಗಳು ಎಲ್ಲ ರಂಗಗಳಲ್ಲೂ ಸಕ್ರೀಯವಾಗಿ ಪಾಲ್ಗೊಳ್ಳುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಸಂಸ್ಕಾರಯುತ ಶಿಕ್ಷಣ ಪಡೆಯಬೇಕು ಎಂದು ಪ್ರಾಚಾರ್ಯರ ಸಂದ ತಾಲೂಕು ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ ಹೇಳಿದರು.
ನಗರದ ಕೆಎಲ್​ಇ ಸಂಸ್ಥೆಯ ರಾಜರಾಜೇಶ್ವರಿ ಹೆಣ್ಣು ಮಕ್ಕಳ ಸಯುಕ್ತ ಪದವಿ ಪೂರ್ವ ಕಾಲೇಜ್​ನಲ್ಲಿ ಗುರುವಾರ ಏರ್ಪಡಿಸಿದ್ದ 2024&25ನೇ ಸಾಲಿನ ವಿದ್ಯಾಥಿರ್ ಒಕ್ಕೂಟ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾಥಿರ್ನಿಯರಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಮುಖ್ಯ ವಾಹಿನಿಗೆ ಪ್ರತಿಯೊಬ್ಬ ಹೆಣ್ಣು ಮಕ್ಕಳು ಬರಬೇಕು ಎಂದರು.
ಕಾಲೇಜ್​ನ ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್​ ವಿ.ಪಿ. ಲಿಂಗನಗೌಡ್ರ ಅಧ್ಯಕ್ಷತೆ ವಹಿಸಿದ್ದರು.
ಸದಸ್ಯರಾದ ಬಸವರಾಜ ಪಟ್ಟಣಶೆಟ್ಟಿ, ವೀರಣ್ಣ ಅಂಗಡಿ, ಜಯಣ್ಣ ಜಂಬಗಿ, ಪ್ರಾಚಾಯೆರ್ ಸುರೇಖಾ ಕಟ್ಟಿ ಹಾಗೂ ಒಕ್ಕೂಟದ ಉಪಾಧ್ಯಕ್ಷ ಜಿ.ಎನ್​. ಚನ್ನೂರ ಉಪಸ್ಥಿತರಿದ್ದರು.
ಉಪನ್ಯಾಸಕ ಆರ್​.ಜಿ. ಕುರುವತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಎನ್​. ಚನ್ನೂರ ಪ್ರತಿಜ್ಞಾವಿಧಿ ಬೋಧಿಸಿದರು. ಕೀತಿರ್ವರ್ಮ ಪಾಣಿಗಟ್ಟಿ ನಿರೂಪಿಸಿದರು. ರವಿ ಕುಂಬಾರ ವಂದಿಸಿದರು.

Share This Article

ಬೆಳಿಗ್ಗೆ ಈ ಹಣ್ಣುಗಳನ್ನು ತಿಂದರೆ ಸಾಕು…ಆರೋಗ್ಯ ಸಮಸ್ಯೆಗಳೆಲ್ಲಾ ದೂರವಾಗುತ್ತವೆ

ಬೆಂಗಳೂರು: ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿಯೇ ವೈದ್ಯರು ಕೂಡ ಹಣ್ಣುಗಳನ್ನು…

ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿದರೆ ಏನಾಗುತ್ತೆ ಗೊತ್ತಾ?

ನವದೆಹಲಿ:  ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. ಅಲೋವೆರಾವು ಹಲವಾರು…

ಚಹಾ ಕುಡಿಯುವುದರಿಂದ ಹೆಚ್ಚುತ್ತದೆ ಕೊಲೆಸ್ಟ್ರಾಲ್! ದಿನಕ್ಕೆ ಎರಡಕ್ಕಿಂತ ಹೆಚ್ಚು ಬಾರಿ ಟೀ ಕುಡಿಯುವುದು ಒಳ್ಳೆಯದಲ್ಲ…

ಬೆಂಗಳೂರು:    ಬೆಳಿಗ್ಗೆ ಚಹಾದೊಂದಿಗೆ ದಿನ ಪ್ರಾರಂಭಿಸುವ ಅನೇಕ ಜನರಿದ್ದಾರೆ. ಸ್ವಲ್ಪ ತಲೆನೋವು ಬಂದರೂ ಟೈಂ ಪಾಸ್…