ಆನಂದ ಸಿಂಗ್ ರಾಜೀನಾಮೆ ಗುಲ್ಲಿನ ಬೆನ್ನಿಗೇ ಕಾವೇರಿದ ರಾಜಕೀಯ ಚಟುವಟಿಕೆ; ಬಂಡೇಳುತ್ತಾರಾ ಮತ್ತಷ್ಟು ಶಾಸಕರು?

ಬೆಂಗಳೂರು: ರಾಜ್ಯ ಬಿಜೆಪಿಗೆ ಸದ್ಯ ತಲೆನೋವಾಗಿ ಪರಿಣಮಿಸಿರುವ ಅತೃಪ್ತ ಸಚಿವ ಆನಂದ ಸಿಂಗ್, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಆನಂದಕ್ಕೇ ಕುತ್ತು ತಂದಿದ್ದಾರೆ. ಮಾತ್ರವಲ್ಲ, ಆನಂದ ಸಿಂಗ್ ರಾಜೀನಾಮೆ ಗುಲ್ಲಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ಒಂದು ರೀತಿಯಲ್ಲಿ ಕಾವೇರಿದ ವಾತವಾರಣ ಸೃಷ್ಟಿಯಾಗಿದೆ. ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆ ಕಾಲ ಚರ್ಚಿಸಿ … Continue reading ಆನಂದ ಸಿಂಗ್ ರಾಜೀನಾಮೆ ಗುಲ್ಲಿನ ಬೆನ್ನಿಗೇ ಕಾವೇರಿದ ರಾಜಕೀಯ ಚಟುವಟಿಕೆ; ಬಂಡೇಳುತ್ತಾರಾ ಮತ್ತಷ್ಟು ಶಾಸಕರು?