ಟರ್ಕಿಯಲ್ಲಿ ಎಂಜಾಯ್ ಮಾಡ್ತಿದ್ದಾರೆ ವಿಜಯ್ ದೇವರಕೊಂಡ; ರಶ್ಮಿಕಾ ಎಲ್ಲಿ ಎಂದ ನೆಟ್ಟಿಗರು!

ನವದೆಹಲಿ: ನಟ ವಿಜಯ್ ದೇವರಕೊಂಡ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರೀಯವಾಗಿದ್ದಾರೆ. ಆಗಾಗ್ಗೇ ತಮ್ಮ ಪ್ರವಾಸದ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಖುಷಿ ಸಿನಿಮಾದ ಚಿತ್ರೀಕರಣಕ್ಕಾಗಿ ಟರ್ಕಿ ದೇಶಕ್ಕೆ ತೆರಳಿರುವ ನಟ ಅಲ್ಲಿನ ಸುತ್ತಾಟ ಫೋಟೋಗಳನ್ನು ಇನ್ಸ್​​ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಚಿತ್ರೀಕರಣ ಬಿಡುವಿನ ವೇಳೆ ವಿಜಯ್ ದೇವರಕೊಂಡ ಟರ್ಕಿ ದೇಶ ಸುತ್ತಾಡುತ್ತಾ, ಅಲ್ಲಿನ ಪ್ರವಾಸಿ ತಾಣಗಳು, ರೆಸ್ಟೋರೆಂಟ್​ಗಳಿಗೆ ಭೇಟಿ ನೀಡುತ್ತಿದ್ದಾರೆ. ಸದ್ಯ ವಿದೇಶದಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಲೈಗರ್ ಸಿನಿಮಾದ ನಂತರ ವಿಜಯ್ ದೇವರಕೊಂಡ ಖುಷಿ … Continue reading ಟರ್ಕಿಯಲ್ಲಿ ಎಂಜಾಯ್ ಮಾಡ್ತಿದ್ದಾರೆ ವಿಜಯ್ ದೇವರಕೊಂಡ; ರಶ್ಮಿಕಾ ಎಲ್ಲಿ ಎಂದ ನೆಟ್ಟಿಗರು!