ರಶ್ಮಿಕಾ ಮಂದಣ್ಣ,ವಿಜಯ್ ದೇವರಕೊಂಡ ನಿಶ್ಚಿತಾರ್ಥ ಫಿಕ್ಸ್​!

ಬೆಂಗಳೂರು: ನಟ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರಾ? ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಂತಿದೆ. ಅವರು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿಯೊಂದು ಸೋಶಿಯಲ್​ ಮೀಡಿಯಾದಲ್ಲಿ ಹಬ್ಬುತ್ತಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪ್ರೀತಿಸುತ್ತಿದ್ದಾರೆ ಎಂದು ಬಹಳ ದಿನಗಳಿಂದ ಸುದ್ದಿಯಲ್ಲಿದ್ದರು. ಇಬ್ಬರೂ ಒಟ್ಟಿಗೆ ವಿಹಾರಕ್ಕೆ ಹೋಗುವುದು, ವಿಜಯ್ ಮನೆಯಲ್ಲಿ ಪ್ರತಿ ಶುಭ ಸಮಾರಂಭ ಮತ್ತು ಹಬ್ಬಗಳಲ್ಲಿ ರಶ್ಮಿಕಾ ಭಾಗವಹಿಸುತ್ತಿರುವುದು ಕೂಡ ಈ ಸುದ್ದಿಗೆ ಬಲವನ್ನು ನೀಡಿದೆ. ಆದರೆ ಈ ಜೋಡಿ ಯಾವುದೇ ಸ್ಪಷ್ಟತೆ … Continue reading ರಶ್ಮಿಕಾ ಮಂದಣ್ಣ,ವಿಜಯ್ ದೇವರಕೊಂಡ ನಿಶ್ಚಿತಾರ್ಥ ಫಿಕ್ಸ್​!