ರಶ್ಮಿಕಾ ಜೊತೆ ಮದುವೆ: ವಿಜಯ್ ದೇವರಕೊಂಡ ಹೇಳಿದ್ದೇನು?

ಬೆಂಗಳೂರು: ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದುರ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಕಳೆದ ಕೆಲ ದಿನಗಳಿಂದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ, ಆತ್ಮೀಯತೆ ಕುರಿತು ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ವಿಜಯ್ ದೇವರಕೊಂಡ ಅವರು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ 55 ದೇಶಗಳ … Continue reading ರಶ್ಮಿಕಾ ಜೊತೆ ಮದುವೆ: ವಿಜಯ್ ದೇವರಕೊಂಡ ಹೇಳಿದ್ದೇನು?