‘ನ್ಯಾಷನಲ್ ಕ್ರಶ್’ ರಶ್ಮಿಕಾ ಹುಟ್ಟುಹಬ್ಬಕ್ಕೆ ಸ್ಪೆಷಲ್​ ಗಿಫ್ಟ್​ ಕೊಟ್ಟ ವಿಜಯ್​: ಇದರ ಬೆಲೆ ಕೇಳಿದ್ರೆ ದಂಗಾಗ್ತೀರಾ!

ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್‌ ದೇವರಕೊಂಡ ಡೇಟಿಂಗ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಅನ್ನೋ ವದಂತಿಗಳು ಆಗಾಗ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಇವರಿಬ್ಬರದು ಹಿಟ್ ಜೋಡಿ. ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಇವರು, ಆಗಾಗ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಕೂಡ. ಇದನ್ನೂ ಓದಿ: ಬಾಲಕಿ ದತ್ತು ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು ಅದೇ ಇಂಥ ಗಾಸಿಪ್‌ಗಳಿಗೆ ಕಾರಣವೇ? ಗೊತ್ತಿಲ್ಲ. ಈಚೆಗೂ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಇದೇ ವರ್ಷ ಮದುವೆ ಆಗಲಿದ್ದಾರೆ … Continue reading ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹುಟ್ಟುಹಬ್ಬಕ್ಕೆ ಸ್ಪೆಷಲ್​ ಗಿಫ್ಟ್​ ಕೊಟ್ಟ ವಿಜಯ್​: ಇದರ ಬೆಲೆ ಕೇಳಿದ್ರೆ ದಂಗಾಗ್ತೀರಾ!