ವಿಜಯ್​ ರಾಜಕೀಯ ಪ್ರವೇಶದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ನಟಿ ನಮಿತಾ! ಮೋದಿ ಬಗ್ಗೆಯೂ ಮಾತು

ಚೆನ್ನೈ: ರಾಜಕೀಯ ಪ್ರವೇಶದ ಬಗ್ಗೆ ಬಹಳ ವರ್ಷಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಇಳಯದಳಪತಿ ವಿಜಯ್ ಫೆಬ್ರವರಿ 02ರಂದು ಅಧಿಕೃತ ಮುದ್ರೆ ಒತ್ತಿದ ಸಂಗತಿ ಎಲ್ಲರಿಗು ತಿಳಿದಿದೆ. ತಮ್ಮ ನೂತನ ಹೊಸ ಪಕ್ಷಕ್ಕೆ “ತಮಿಳಗಾ ವೆಟ್ರಿ ಕಳಗಂ”​ ಎಂದು ಹೆಸರಿಟ್ಟಿದ್ದಾರೆ. ವಿಜಯ್​ ರಾಜಕೀಯ ಪ್ರವೇಶದ ಬಗ್ಗೆ ಸೂಪರ್​ ಸ್ಟಾರ್​ ರಜಿನಿಕಾಂತ್​ ಹಾಗೂ ಕಮಲ್​ ಹಾಸನ್​ ಸೇರಿದಂತೆ ಈಗಾಗಲೇ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಈ ಸಾಲಿಗೆ ನಟಿ ಹಾಗೂ ಬಿಜೆಪಿ ನಾಯಕಿ ನಮಿತಾ ಕೂಡ ಸೇರಿಕೊಂಡಿದೆ. ವಿಜಯ್​ ಮತ್ತು … Continue reading ವಿಜಯ್​ ರಾಜಕೀಯ ಪ್ರವೇಶದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ನಟಿ ನಮಿತಾ! ಮೋದಿ ಬಗ್ಗೆಯೂ ಮಾತು